Gruha Lakshmi

Shakti

Yuva Nidhi

Anna Bhagya

Gruha Jyothi

Guarantee Karnataka

The Government of Karnataka takes pride in its commitment to people’s welfare, having launched some of the most impactful schemes in India. The implementation of our pre-election promise of five guarantees within months of our government coming into power demonstrates that we do we what we say.

From supporting the most vulnerable sections of society through robust food security programs, to fostering the empowerment of women with financial and other supportive initiatives, we have created a tapestry of opportunities, whose every thread strengthens the entire community.

We believe that the resources entrusted to us by the people belong to them, and our policies reflect this unwavering dedication. We firmly believe that our empowerment initiatives transform individual citizens and communities into dynamic drivers of their own destiny and the overall development of Karnataka. We don’t just offer a hand of help, we build bridges, so that people can cross the present, into a bright future.

GRUHA LAKSHMI

Total Number of Beneficiaries

GRUHA JYOTI

Total Number Of Beneficiaries

SHAKTI (FREE BUS)

Women Travel Everyday

ANNA BHAGYA

BPL card holders

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಲಿದೆ ಗೃಹಲಕ್ಷ್ಮಿ ಅದಾಲತ್‌

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಲಿದೆ ಗೃಹಲಕ್ಷ್ಮಿ ಅದಾಲತ್‌

ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರ ಅದಾಲತ್‌ ನಡೆಸಬೇಕು. ಡಿಸೆಂಬರ್ ಒಳಗೆ ಬಾಕಿ ಉಳಿದ ಫಲಾನುಭವಿಗಳಿಗೆಲ್ಲಾ ಹಣ ತಲುಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

read more
ಚಾಮುಂಡೇಶ್ವರಿಗೆ ಗೃಹ ಲಕ್ಷ್ಮೀ ಯೋಜನೆಯ ಐದು ವರ್ಷಗಳ ಕಂತು ಜಮೆ! 1.18 ಲಕ್ಷ ರೂ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

ಚಾಮುಂಡೇಶ್ವರಿಗೆ ಗೃಹ ಲಕ್ಷ್ಮೀ ಯೋಜನೆಯ ಐದು ವರ್ಷಗಳ ಕಂತು ಜಮೆ! 1.18 ಲಕ್ಷ ರೂ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣದ ಚೆಕ್ ಅನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.

read more
ಗೃಹಲಕ್ಷ್ಮಿ ಯೋಜನೆ ಸಿಗದೆ ಇರುವ ಮಹಿಳೆಯರಿಗೆ ನೆರವು: ರಾಜ್ಯದ ಎಲ್ಲಾ ಪಂಚಾಯತಿಗಳಲ್ಲಿ ಮೂರು ದಿನಗಳ ಶಿಬಿರ

ಗೃಹಲಕ್ಷ್ಮಿ ಯೋಜನೆ ಸಿಗದೆ ಇರುವ ಮಹಿಳೆಯರಿಗೆ ನೆರವು: ರಾಜ್ಯದ ಎಲ್ಲಾ ಪಂಚಾಯತಿಗಳಲ್ಲಿ ಮೂರು ದಿನಗಳ ಶಿಬಿರ

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 (ಬುಧವಾರ) ರಿಂದ 29 (ಶುಕ್ರವಾರ) ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

read more
ಎಲ್ಲಾ ನಿರುದ್ಯೋಗಿಗಳಿಗೂ ಸಿಗುತ್ತಾ ಯುವನಿಧಿ? ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

ಎಲ್ಲಾ ನಿರುದ್ಯೋಗಿಗಳಿಗೂ ಸಿಗುತ್ತಾ ಯುವನಿಧಿ? ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಇದೂ ಒಂದು. ರಾಜ್ಯದ ಪದವೀಧರರಿಗೆ ಮಾಸಿಕ 3 ಸಾವಿರ ರೂಪಾಯಿ ಹಾಗೂ ಡಿಪ್ಲೋಮಾ ಪಡೆದವರಿಗೆ ಮಾಸಿಕ 1500 ರೂಪಾಯಿಯನ್ನು ಸರ್ಕಾರ ನೀಡಲಿದೆ.

read more
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು ‘ಯುವನಿಧಿ’ ಯೋಜನೆಗೆ ಇಂದು ಚಾಲನೆ: ಏನಿದು ‘ಯುವನಿಧಿ’?

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು ‘ಯುವನಿಧಿ’ ಯೋಜನೆಗೆ ಇಂದು ಚಾಲನೆ: ಏನಿದು ‘ಯುವನಿಧಿ’?

ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ.ಲೋಕಸಭೆ ಚುನಾವಣೆ ಹತ್ತಿರವಾಗ್ತಿರುವ ಸಂದರ್ಭದಲ್ಲಿ 5ನೇ ಗ್ಯಾರಂಟಿ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ.

read more
‘ಯುವ‌ನಿಧಿ’ ಯೋಜನೆ: ಯುವಜನತೆ ಹೇಳಿದ್ದೇನು?

‘ಯುವ‌ನಿಧಿ’ ಯೋಜನೆ: ಯುವಜನತೆ ಹೇಳಿದ್ದೇನು?

ರಾಜ್ಯ ಸರ್ಕಾರದ ‘ಯುವನಿಧಿ’ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಶಿವಮೊಗ್ಗದಲ್ಲಿ ನಡೆಯುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಯುವಕ, ಯುವತಿಯರು ‘ಈಟಿವಿ ಭಾರತ’ದ ಜೊತೆಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

read more
ಅನ್ನಭಾಗ್ಯ ಯೋಜನೆಯ ಮೂಲಕ ಹಸಿವು ಮುಕ್ತ ಕರ್ನಾಟಕದ ಕನಸು ನನಸಾಗಿದೆ : ಸಿದ್ದರಾಮಯ್ಯ ಸಂತಸ

ಅನ್ನಭಾಗ್ಯ ಯೋಜನೆಯ ಮೂಲಕ ಹಸಿವು ಮುಕ್ತ ಕರ್ನಾಟಕದ ಕನಸು ನನಸಾಗಿದೆ : ಸಿದ್ದರಾಮಯ್ಯ ಸಂತಸ

ಅನ್ನಭಾಗ್ಯ ಯೋಜನೆಯ ಮೂಲಕ ಹಸಿವುಮುಕ್ತ ಕರ್ನಾಟಕದ ಕನಸು ನನಸಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

read more
ಗೃಹಜ್ಯೋತಿ ಯೋಜನೆಯ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ಗೃಹಜ್ಯೋತಿ ಯೋಜನೆಯ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ಗೃಹಜ್ಯೋತಿ ಯೋಜನೆಯು ಗೃಹಬಳಕೆ ಗ್ರಾಹಕರಿಗೆ ಕೈಗೆಟುಕುವ ಮತ್ತು ಸುಲಭವಾಗಿ ವಿದ್ಯುತ್ ಖಾತರಿಪಡಿಸುವ ಉದ್ದೇಶದಿಂದ ರಾಜ್ಯದಲ್ಲಿ ಜಾರಿಗೆ ತಂದಿರುವ ಒಂದು ಉಪಕ್ರಮವಾಗಿದೆ.

read more
ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ, 48 ಯೂನಿಟ್‌ಗಿಂತ ಕಡಿಮೆ ಬಳಸುವವರಿಗೆ 10 ಯೂನಿಟ್‌ ಉಚಿತ

ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ, 48 ಯೂನಿಟ್‌ಗಿಂತ ಕಡಿಮೆ ಬಳಸುವವರಿಗೆ 10 ಯೂನಿಟ್‌ ಉಚಿತ

ಮಾಸಿಕ 48 ಯೂನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಸುವವರಿಗೆ ‘ಗೃಹಜ್ಯೋತಿ’ ಯೋಜನೆಯಡಿ ಶೇ. 10ರಷ್ಟು ಹೆಚ್ಚುವರಿ ವಿದ್ಯುತ್‌ ಉಚಿತ ನೀಡುವ ಬದಲಿಗೆ 10 ಯೂನಿಟ್‌ ಹೆಚ್ಚುವರಿ ವಿದ್ಯುತ್‌ ಉಚಿತವಾಗಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.

read more
ಮಹಿಳೆಯರ ಪಾಲಿಗೆ ಭಾಗ್ಯಲಕ್ಷ್ಮಿ: `ಗೃಹಲಕ್ಷ್ಮಿ’ ಯೋಜನೆ

ಮಹಿಳೆಯರ ಪಾಲಿಗೆ ಭಾಗ್ಯಲಕ್ಷ್ಮಿ: `ಗೃಹಲಕ್ಷ್ಮಿ’ ಯೋಜನೆ

ಕೆಲವು ತಿಂಗಳ ಹಿಂದೆ ಸವದತ್ತಿಯ ವೃದ್ಧ ತಾಯಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟ  ತನ್ನ ಮಗನ ಪಾರ್ಥಿವ ಶರೀರವನ್ನು ಹಿಡಿದುಕೊಂಡು, ಕಣ್ಣೀರಿಡುತ್ತಾ, ಗೃಹಲಕ್ಷ್ಮಿ ಯೋಜನೆ ನೆರವಿಗೆ ಬಂದ ಬಗ್ಗೆ ಮಾತನಾಡಿರುವ ವಿಡಿಯೋ ಜಾಲತಾಣದಲ್ಲಿ ವೈರಲ್‌ ಆಗಿತ್ತು.

read more